PSI Select List Soon, PSI Free Coaching ಆಯ್ಕೆಪಟ್ಟಿ

PSI Select List Soon, PSI Free Coaching ಆಯ್ಕೆಪಟ್ಟಿ
PSI Select List Soon
ಇಂದು ಅಥವಾ ನಾಳೆ PSI Free Coaching ಆಯ್ಕೆಪಟ್ಟಿ ಪ್ರಕಟಗೊಳ್ಳಲಿದೆ ನಿರೀಕ್ಷಿಸಿ…!!
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪದವಿ ಪಾಸಾದ ಅಭ್ಯರ್ಥಿಗಳಿಗಾಗಿ PSI & ಪ್ಯಾರಾ ಮಿಲಿಟರಿಗೆ ಸೇರಲು ವಸತಿ ಸಹಿತ Free Coaching ನೀಡಲು ಅಭ್ಯರ್ಥಿಗಳ ಆಯ್ಕೆಪಟ್ಟಿ ಪ್ರಕಟಗೊಳ್ಳಲಿದೆ.!!
ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇರವಾಗಿ Degree ಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ.!!
