VAO and GTTC EXAM RESULTS
ಗ್ರಾಮ ಆಡಳಿತಾಧಿಕಾರಿ (VAO) & GTTC ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನಾಳೆ (2024 ಸೆಪ್ಟೆಂಬರ್ 29ರಂದು) ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ.!!
5,75,000 ಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ, ಶುಕ್ರವಾರ ಸಂಜೆವರೆಗೆ 4,80,000 ಕ್ಕೂ ಅಧಿಕ ಅಭ್ಯರ್ಥಿಗಳು ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ.!!
150 ಅಂಕಗಳ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅಕ್ಟೋಬರ್-27 ರಂದು ನಡೆಯುವ ಪರೀಕ್ಷೆಗೆ ಅರ್ಹರಾಗುತ್ತಾರೆ.!!
ವಯೋಮಿತಿ ಹೆಚ್ಚಳದಿಂದಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ Rabindranath ಅಕ್ಟೋಬರ್-26 ರಂದು ನಡೆಸಲಾಗುತ್ತದೆ.!!